ನ್ಯಾಯ

ದೆಹಲಿಯಲ್ಲಿ 2ನೇ ಮದುವೆಗೆ ಪತಿಯ ಸಿದ್ಧತೆ: ನ್ಯಾಯ ಕೋರಿ ಪ್ರಧಾನಿ ಮೋದಿಗೆ ಪಾಕ್ ಮಹಿಳೆ ಮನವಿ!
ನಿಕಿತಾ ನಾಗ್ದೇವ್ ಎಂದು ಗುರುತಿಸಲಾದ ಮಹಿಳೆ ಪ್ರಧಾನಿ ನರೇಂದ್ರ ಮೋದಿಯವರಿಂದ ನ್ಯಾಯ ಕೋರಿ ಹತಾಶೆಯ ವೀಡಿಯೊವೊಂದನ್ನು ಬಿಡುಗಡೆ ಮಾಡಿದ್ದಾರೆ

ಹರಿಯಾಣ: ಮೃತ IPS ಅಧಿಕಾರಿ ಪೂರಣ್ ಕುಮಾರ್ ಮನೆಗೆ ರಾಹುಲ್ ಗಾಂಧಿ ಭೇಟಿ; ನ್ಯಾಯಕ್ಕೆ ಆಗ್ರಹ
ಪೂರಣ್ ಕುಮಾರ್ ಜಿ ಅವರ ಪತ್ನಿ ಸೇವೆಯಲ್ಲಿರುವ ಅಧಿಕಾರಿಯಾಗಿದ್ದು, ಸರ್ಕಾರದ ಮೇಲೆ ಒತ್ತಡ ಹೇರುವುದು ಹೇಗೆ ಎಂದು ನಮಗೆಲ್ಲರಿಗೂ ತಿಳಿದಿದೆ. ಹೀಗಾಗಿ, ಈ ಪ್ರಕರಣದಲ್ಲಿ ಸರ್ಕಾರ ಸಾಧ್ಯವಾದಷ್ಟು ಬೇಗ ಕ್ರಮ ತೆಗೆದುಕೊಳ್ಳಬೇಕು.

ಹೊಸ ಕ್ರಿಮಿನಲ್ ಕಾನೂನು ಅಡಿಯಲ್ಲಿ ಶಿಕ್ಷೆಯ ಬದಲಿಗೆ ನ್ಯಾಯ ಸಿಗುವುದು: ಗೃಹ ಸಚಿವ ಅಮಿತ್ ಶಾ
ಹೊಸ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ 22.5 ಲಕ್ಷಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಲು 12,000 ಮಾಸ್ಟರ್ ಟ್ರೈನರ್‌ಗಳನ್ನು ನಿಯೋಜಿಸಲಾಗಿದೆ ಎಂದರು.

ನನ್ನ ಮಗಳ ಆತ್ಮ ನ್ಯಾಯಕ್ಕಾಗಿ ಕಾಯುತ್ತಿದೆ: ಪ್ರತಿಭಟನೆ ವೇಳೆ ಸೌಜನ್ಯ ತಾಯಿ ಅಳಲು
ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ನ್ಯಾಯ ಸಿಗದೇ ಇರುವ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆ, ಹೋರಾಟಗಳು ತೀವ್ರಗೊಂಡಿವೆ.

ಚಿಕ್ಕಮಗಳೂರು: ಯುವಕರಿಂದ ಅಸಭ್ಯ ವರ್ತನೆ, ನ್ಯಾಯಕ್ಕಾಗಿ ಮಗುವಿನೊಂದಿಗೆ ಅರ್ಧರಾತ್ರಿವರೆಗೂ ಠಾಣೆಯಲ್ಲಿ ಕುಳಿತ ಮಹಿಳೆ!
ನ್ಯಾಯಕ್ಕಾಗಿ ಮಹಿಳೆಯೊಬ್ಬರು 4 ವರ್ಷದ ಮಗುವಿನೊಂದಿಗೆ ಅರ್ಧರಾತ್ರಿಯವರೆಗೂ ಪೊಲೀಸ್ ಠಾಣೆಯಲ್ಲಿ ಕುಳಿತ ಘಟನೆಯೊಂದು ಜಿಲ್ಲೆಯ ಕಳಸದಲ್ಲಿ ನಡೆದಿದೆ.

ನ್ಯಾಯ ಸಿಗದ ಹೊರತು ಕಾಶ್ಮೀರದಲ್ಲಿ ಹತ್ಯೆಗಳು ನಿಲ್ಲುವುದಿಲ್ಲ: ಫಾರೂಖ್ ಅಬ್ದುಲ್ಲಾ
ನ್ಯಾಯ ಸಿಗದ ಹೊರತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಉದ್ದೇಶಿತ ಹತ್ಯೆಗಳು ನಿಲ್ಲುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಸೋಮವಾರ ಹೇಳಿದ್ದಾರೆ.

ನ್ಯಾಯ ವಿಲೇವಾರಿಯಲ್ಲಿ ವಿಳಂಬ ನಮ್ಮ ದೇಶದ ಜನರು ಎದುರಿಸುತ್ತಿರುವ ಬಹುದೊಡ್ಡ ಸವಾಲು: ಪ್ರಧಾನಿ ಮೋದಿ
ನ್ಯಾಯ ವಿಲೇವಾರಿಯಲ್ಲಿ ವಿಳಂಬ ಈ ದೇಶದ ಜನರು ಎದುರಿಸುತ್ತಿರುವ ಬಹುದೊಡ್ಡ ಸವಾಲುಗಳಲ್ಲಿ ಒಂದು ಎಂದು ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ.

ನಾಗಾಲ್ಯಾಂಡ್: ಮೊದಲು ನ್ಯಾಯ ಸಿಗಲಿ ಆ ನಂತರ ಪರಿಹಾರ ಸ್ವೀಕರಿಸುತ್ತೇವೆ; ಸೇನೆಯಿಂದ ಹತರಾದವರ ಕುಟುಂಬಗಳ ಒತ್ತಾಯ
ನಾಗಾಲ್ಯಾಂಡ್ ನಲ್ಲಿ ಸೇನೆಯಿಂದ ಹತ್ಯೆಗೀಡಾದ ವ್ಯಕ್ತಿಗಳ ಕುಟುಂಬ ಸದಸ್ಯರು ಸರ್ಕಾರ ನೀಡಲು ಮುಂದಾಗಿರುವ ಪರಿಹಾರ ಹಣವನ್ನು ನಿರಾಕರಿಸಿದ್ದಾರೆ.

ಅಗ್ರಹಾರ ಕೃಷ್ಣಮೂರ್ತಿ ವಿರುದ್ಧದ ಮೇಲ್ಮನವಿ ಹಿಂಪಡೆಯಲು ಸಾಹಿತಿಗಳು, ಹೋರಾಟಗಾರರ ಒತ್ತಾಯ
ಅಗ್ರಹಾರ ಕೃಷ್ಣಮೂರ್ತಿ ಅವರ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಹಿಂಪಡೆದು ಅವರಿಗೆ ಸಲ್ಲಬೇಕಾದ ನಿವೃತ್ತಿ ಸೌಲಭ್ಯಗಳನ್ನು ಕೊಡಲೇ ನೀಡಬೇಕು ಎಂದು ಒತ್ತಾಯಿಸಿ ಕನ್ನಡದ ಹಿರಿಯ ಸಾಹಿತಿಗಳು, ಹೋರಾಟಗಾರರು ಮತ್ತು ಚಿಂತಕರು ಕೇಂದ್ರ ಸಾಹಿತ್ಯ ಅಕಾಡಮಿ ಅಧ್ಯಕ್ಷ ಚಂದ್ರಶೇಖರ್ ಕಂಬಾರ ಅವರಿಗೆ ಪತ್ರ ಬರೆದಿದ್ದಾರೆ.

