ರಾಜ್ಯಕೊಡಗು: ಮನೆ ಕಳೆದುಕೊಂಡು ನಿರಾಶ್ರಿತರಾದ ಎಂಟು ಮಂದಿಯ ಕುಟುಂಬ, ನ್ಯಾಯ ಒದಗಿಸಲು ಕೋರಿಕೆ
ಕೊಡಗಿನಲ್ಲಿ ಮನೆ ಕಳೆದುಕೊಂಡು ನಿರಾಶ್ರಿತರಾದ ಯರವ ಸಮುದಾಯದ ಕುಟುಂಬವೊಂದು ನ್ಯಾಯ ಒದಗಿಸುವಂತೆ ಕೋರಿದೆ.ಹುಟ್ಟಿದಾಗಿನಿಂದ ವಾಸಿಸುತ್ತಿದ್ದ ಮನೆ ಕಳೆದುಕೊಂಡ ಮಹಿಳೆ ಪಂಜಿರಿ ಯರವರ ಕುಂಜಿಯ ನೋವು ಹೇಳತೀರದಾಗಿತ್ತು.