ನ್ಯಾಯ ಬೆಲೆ ಅಂಗಡಿ

ಪಡಿತರ ವಿತರಣೆಯಲ್ಲಿ ನಿರ್ಲಕ್ಷ್ಯ: ಏಳು ನ್ಯಾಯ ಬೆಲೆ ಅಂಗಡಿಗಳ ಅಮಾನತು
ಕೊರೋನಾ ಸೋಂಕಿನ ಸಂದರ್ಭದಲ್ಲಿ ಯಾರು ಕೂಡ ಹಸಿದಿರಬಾರದು ಎಂಬ ಉದ್ದೇಶದಿಂದ ಸರ್ಕಾರ ಎರಡು ತಿಂಗಳ ಪಡಿತರವನ್ನು ನೀಡಿ ಅದನ್ನು ಸಮರ್ಪಕವಾಗಿ ವಿತರಿಸುವಂತೆ ಸೂಚಿಸಿದ್ದರೂ ಪಡಿತರ ವಿತರಣೆಯನ್ನು ನಿರ್ಲಕ್ಷ್ಯ ತೋರಿದ, ಹಣಕ್ಕಾಗಿ ಬೇಡಿಕೆ ಇಟ್ಟ ಕಾರಣದಿಂದ ರಾಜ್ಯದ ವಿವಿಧ ಜಿಲ್ಲೆಗಳ 7ಕ್ಕೂ ಅಧಿಕ ಪಡಿತರ ಅಂಗಡಿಗಳನ್ನು ಅಮಾನತುಗೊಳಿಸಲಾಗಿದೆ.

ಮೈಸೂರು: ನ್ಯಾಯಬೆಲೆ ಅಂಗಡಿಯಲ್ಲಿ ಪರಿಶಿಷ್ಟ ಪಂಗಡದ ಕುಟುಂಬಕ್ಕೆ ತಾರತಮ್ಯ
ನ್ಯಾಯ ಬೆಲೆ ಅಂಗಡಿಯಲ್ಲಿ ಜಾತಿ ಆಧಾರದ ಮೇಲೆ ತಾರತಮ್ಯ ಮಾಡಲಾಗಿದೆ ಎಂದು ಕಾಡಕೋಳ ಕೈಗಾರಿಕಾ ಪ್ರದೇಶದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಕುಟುಂಬವೊಂದು ಆರೋಪಿಸಿದೆ.

