ದೇಶನ್ಯಾ. ಸಂದೇಶ್ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ; ಹೈಕೋರ್ಟ್ ಅವಲೋಕನಕ್ಕೆ ತಡೆ, ಅಧಿಕಾರಿಗಳಿಗೆ 'ಸುಪ್ರೀಂ' ರಿಲೀಫ್
ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನ ಅವಲೋಕನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಸಂಸ್ಥೆಯ ಅಧಿಕಾರಿಗಳಿಗೆ ಬಿಗ್ ರಿಲೀಫ್ ನೀಡಿದೆ.