ರಾಜ್ಯರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ನಾರಾಯಣಸ್ವಾಮಿ, ಸದಸ್ಯರಾಗಿ ಶ್ಯಾಮ್ ಭಟ್ ನೇಮಕ
ಕಳೆದ 8 ತಿಂಗಳಿಂದ ಖಾಲಿ ಇದ್ದ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.