ರಾಜಕೀಯನ್ಯಾ. ಕೆಂಪಣ್ಣ ಆಯೋಗದ ವರದಿ ಬಹಿರಂಗಪಡಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚಿಸಿ: ರಾಜ್ಯಪಾಲರಿಗೆ ಸಿಟಿ ರವಿ ಮನವಿ
'ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಡಲಾದ ಅಂದಾಜು ರೂ.8,000 ಕೋಟಿ ಮೊತ್ತದ ಅರ್ಕಾವತಿ ಬಡಾವಣೆಗೆ ಸಂಬಂಧಿಸಿದ ಸುಮಾರು 852 ಎಕರೆಯಷ್ಟು ಜಮೀನಿನ ಡಿನೋಟಿಫಿಕೇಷನ್ ಅಥವಾ ‘ರೀ ಡು’ ಬಗ್ಗೆ ಗಮನ ಸೆಳೆಯಲು ಬಯಸುತ್ತೇನೆ'