ದೇಶಸರ್ಕಾರವನ್ನು ಟೀಕಿಸುವವರಿಗೆ ದೇಶದ್ರೋಹಿ ಪಟ್ಟ ಕಟ್ಟಲು ಸಾಧ್ಯವಿಲ್ಲ: ನ್ಯಾ. ದೀಪಕ್ ಗುಪ್ತಾ
ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆದರೆ ಅದು ಪ್ರಜಾಪ್ರಭುತ್ವದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಏಕೆಂದರೆ "ಸರ್ಕಾರಗಳು ಯಾವಾಗಲೂ ಸರಿಯಾಗಿರುವುದಿಲ್ಲ" ಮತ್ತು ಸರ್ಕಾರವನ್ನು ಟೀಕಿಸುವವರಿಗೆ ದೇಶದ್ರೋಹಿ ಹಣೆಪಟ್ಟಿ ಕಟ್ಟಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶ ದೀಪಕ್ ಗುಪ್ತಾ ಅವರು ಸೋಮವಾರ ಹೇಳಿದ್ದಾರೆ.