ರಾಜ್ಯಸಂದರ್ಶನ: ಕೇಂದ್ರ ಸರ್ಕಾರವೇ 50% ಕೋಟಾ ಮಿತಿ ಹೊಂದಿದ್ದರೆ, ರಾಜ್ಯ ಸರ್ಕಾರಕ್ಕೆ ಏಕೆ ಸಾಧ್ಯವಿಲ್ಲ?: ನ್ಯಾ. ನಾಗಮೋಹನ್ ದಾಸ್
ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ಸರ್ವಪಕ್ಷ ಸಭೆಯ 24 ಗಂಟೆಗಳ ನಂತರ ರಾಜ್ಯ ಸಚಿವ ಸಂಪುಟ ಶನಿವಾರ ಅಂಗೀಕರಿಸಿತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ದಿ ನ್ಯೂ ಸಂಡೆ ಎಕ್ಸ್ಪ್ರೆಸ್ಗೆ ನೀಡಿದ ಸಂದರ್ಶನದಲ್ಲಿ ಮೀಸಲಾತಿ ವ್ಯವಸ್ಥೆಯ ಸವಾಲುಗಳು ಮತ್ತು ಸಮಸ್ಯೆಗಳ ಬಗ್ಗೆ ಮ