ದೇಶಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಾಳೆ ಪ್ರಮಾಣ ವಚನ ಸ್ವೀಕಾರ: ಎಲ್ಲ ಹುದ್ದೆಗಳು ಭರ್ತಿ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಾಳೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಕೊನೆಗೂ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇದ್ದ ಎಲ್ಲ ನ್ಯಾಯಮೂರ್ತಿಗಳ ಹುದ್ದೆಗಳು ಇದರೊಂದಿಗೆ ಭರ್ತಿಯಾದಂತಾಗಿದೆ.