ನ್ಯಾಯಮೂರ್ತಿ ಬಿಎಸ್ ಪಾಟೀಲ್
ಬೆಂಗಳೂರಿನ 6 ಆರ್ಟಿಒ ಮೇಲೆ ಲೋಕಾಯುಕ್ತ ದಾಳಿ, ಅಧಿಕಾರಿಗಳ ದುಷ್ಕೃತ್ಯ ಬಟಾ ಬಯಲು!
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ನ್ಯಾಯಮೂರ್ತಿ ಬಿ. ವೀರಪ್ಪ ಅವರ ತಂಡಗಳು ಶುಕ್ರವಾರ ಬೆಂಗಳೂರಿನ 6 ಆರ್ ಟಿಒ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿಎಸ್ ಪಾಟೀಲ್ ನೇಮಕ
ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

