ರಾಜ್ಯಬೆಂಗಳೂರು ಕಾಲ್ತುಳಿತ: ಹೆಚ್ಚಿನ ಜನಸಂದಣಿ ಆಕರ್ಷಿಸುವ ಭವಿಷ್ಯದ ಕಾರ್ಯಕ್ರಮಗಳ ಸ್ಥಳಾಂತರಕ್ಕೆ ಡಿ'ಕುನ್ಹಾ ಆಯೋಗ ಶಿಫಾರಸು
ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜನೆ ವೇಳೆ ಅಂತರರಾಷ್ಟ್ರೀಯ ಸುರಕ್ಷತಾ ಮಾನದಂಡಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. ಕಾರ್ಯಕ್ರಮದ ತುರ್ತು ಸ್ಥಳಾಂತರಿಸುವ ಯೋಜನೆಗಳು ಇರಬೇಕು.