ನ್ಯಾಯಮೂರ್ತಿ ಮೋಹನ್ ಎಂ ಶಾಂತನಗೌಡರ್

ಸುಪ್ರೀಂ ಕೋರ್ಟ್ ಹಲವಾರು ಗಮನಾರ್ಹ ತೀರ್ಪುಗಳ ಭಾಗವಾಗಿದ್ದ ಹೆಮ್ಮೆಯ ಕನ್ನಡಿಗ, ನ್ಯಾಯಮೂರ್ತಿ ಶಾಂತನಗೌಡರ್
ಶನಿವಾರ ತಡರಾತ್ರಿ ನಿಧನರಾದ ನ್ಯಾಯಮೂರ್ತಿ ಮೋಹನ್ ಎಂ ಶಾಂತನಗೌಡರ್ ಅವರು ಸುಪ್ರೀಂ ಕೋರ್ಟ್ನಲ್ಲಿ ನಾಲ್ಕು ವರ್ಷಗಳ ಕಾಲ ಸಲ್ಲಿಸಿದ ಸೇವಾವಧಿಯಲ್ಲಿ ಭೂಸ್ವಾಧೀನ ವಿಷಯದಲ್ಲಿಸಾಕಷ್ಟು ಜನಪ್ರಿಯವಾಗಿದ್ದ ವಿವಾದ ಸೇರಿದಂತೆ ಹಲವಾರು ಗಮನಾರ್ಹ ತೀರ್ಪುಗಳನ್ನು ನೀಡಿ ಹೆಸರಾಗಿದ್ದರು.

ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ.ಮೋಹನ್ ಎಂ.ಶಾಂತನಗೌಡರ್ ನಿಧನ: ಮುಖ್ಯಮಂತ್ರಿ ಸಂತಾಪ
ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ. ಮೋಹನ್ ಎಂ ಶಾಂತನಗೌಡರ್ ಗುರ್ ಗಾಂವ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷವಾಗಿತ್ತು.

