ನ್ಯಾಯಮೂರ್ತಿ ಯಶವಂತ್ ವರ್ಮಾ

'3 ಆರೋಪಗಳು ಸಾಬೀತಾಗಿವೆ': ನಗದು ಪತ್ತೆ ಪ್ರಕರಣದಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ತಪ್ಪಿತಸ್ಥ; ಸಂಸದೀಯ ಸಮಿತಿ ವರದಿ
ಅಲಹಾಬಾದ್ ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ನಗದು ಪತ್ತೆ ಪ್ರಕರಣ ಸಂಬಂಧ ರಚಿಸಲಾಗಿದ್ದ ತನಿಖಾ ಸಮಿತಿಯು ಅವರ ವಿರುದ್ಧದ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಿದ್ದು ಲೋಕಸಭೆಗೆ ತನ್ನ ವರದಿಯನ್ನು ಸಲ್ಲಿಸಿದೆ.

ಮಹಾಭಿಯೋಗದ ಆತಂಕ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ..!
ದೆಹಲಿ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಅವರ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದ ಪ್ರಕರಣ ಭಾರೀ ಸಂಚಲನಕ್ಕೆ ಸೃಷ್ಟಿಸಿತ್ತು.

ನ್ಯಾ. ವರ್ಮಾ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ: ಸ್ಪೀಕರ್‌ಗೆ ಪತ್ರ ಸಲ್ಲಿಸಿದ 100 ಸಂಸದರು
ಮೂಲಗಳ ಪ್ರಕಾರ, 100ಕ್ಕೂ ಹೆಚ್ಚು ಸಂಸತ್ ಸದಸ್ಯರು, ಸಂಸತ್ತಿನಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ಮಂಡಿಸಲಾಗುವ ಮಹಾಭಿಯೋಗ ನಿರ್ಣಯದ ಕರಡಿಗೆ ಸಹಿ ಹಾಕಿದ್ದಾರೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ಪದಚ್ಯುತಿ ನೋಟಿಸ್ ಗೆ 100 ಸಂಸದರು ಸಹಿ!
ಲೋಕಸಭೆಯಲ್ಲಿ ಪದಚ್ಯುತಿ ನಿರ್ಣಯ ಮಂಡಿಸಲು ಬೇಕಾಗಿರುವ ಅಗತ್ಯ ಸಂಸದರ ಬೆಂಬಲವನ್ನು ಈಗಾಗಲೇ ಮೀರಿದೆ.

ನ್ಯಾ. ವರ್ಮಾ ಪದಚ್ಯುತಿಗೆ ಎಲ್ಲಾ ಪಕ್ಷಗಳ ಒಪ್ಪಿಗೆ; ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಗಂಭೀರ ವಿಷಯ: ಕಿರಣ್ ರಿಜಿಜು
ನಾನು ವಿವಿಧ ರಾಜಕೀಯ ಪಕ್ಷಗಳ ಎಲ್ಲಾ ಹಿರಿಯ ನಾಯಕರೊಂದಿಗೆ ಮಾತನಾಡಿದ್ದೇನೆ. ನಾನು ಎಲ್ಲಾ ಸದಸ್ಯರ ಅಭಿಪ್ರಾಯ ಪಡೆಯಲು ಬಯಸಿದ್ದು, ಕೆಲವು ಏಕ-ಸಂಸದ ಪಕ್ಷಗಳೊಂದಿಗೂ ಸಂಪರ್ಕ ಸಾಧಿಸುತ್ತೇನೆ.

ಕಂತೆ ಕಂತೆ ಹಣ ಪತ್ತೆ ಪ್ರಕರಣ: ನ್ಯಾ. ವರ್ಮಾ ವಿರುದ್ಧ ಮಹಾಭಿಯೋಗ ಪ್ರಕ್ರಿಯೆ ಆರಂಭಿಸುವ ಸಾಧ್ಯತೆ
ವಿಶ್ವಾಸಾರ್ಹ ಮೂಲಗಳ ಪ್ರಕಾರ, ಸರ್ಕಾರವು ಸಂಬಂಧಿತ ಸಚಿವಾಲಯದ ಮೂಲಕ ಮಹಾಭಿಯೋಗ ಪ್ರಕ್ರಿಯೆಯನ್ನು ಆರಂಭಿಸುವ ಸಾಧ್ಯತೆ ಇದೆ.

ರಾಜೀನಾಮೆ ನೀಡಿ ಇಲ್ಲ ಕಿತ್ತೆಸಿತೀವಿ...: ಕೋಟಿ ಕೋಟಿ ಹಣ ಪತ್ತೆ ತನಿಖೆಯಲ್ಲಿ ಬಹಿರಂಗ; ಜಡ್ಜ್ ಯಶವಂತ್ ವರ್ಮಾಗೆ ಸುಪ್ರೀಂ ಕೋರ್ಟ್ ಸೂಚನೆ!
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶ ಸ್ಥಾನಕ್ಕೆ ರಾಜೀನಾಮೆ ನೀಡುವ ಆಯ್ಕೆಯನ್ನು ನೀಡಲಾಗಿದೆ ಎಂದು ಉನ್ನತ ಮೂಲಗಳು ದೃಢಪಡಿಸಿವೆ.

ನ್ಯಾ. ವರ್ಮಾ ಮನೆಯಲ್ಲಿ ನಗದು ಪತ್ತೆ ಪ್ರಕರಣ: ತನಿಖಾ ಸಮಿತಿಯಿಂದ ಸಿಜೆಐಗೆ ವರದಿ ಸಲ್ಲಿಕೆ
ಮಾರ್ಚ್ 14 ರಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿತ್ತು.

ಕಂತೆ ಕಂತೆ ಹಣ ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ಹೈಕೋರ್ಟ್ ಆದೇಶ
ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಂಜೀವ್ ಖನ್ನಾ ಅವರು ಶನಿವಾರ ಮೂವರು ಸದಸ್ಯರ ಆಂತರಿಕ ತನಿಖಾ ಸಮಿತಿಯನ್ನು ರಚಿಸಿದರು.

