ದೇಶ"ರಂಜನ್ ಗೊಗೊಯಿ ಬಿಜೆಪಿಯ ಅಸ್ಸಾಂ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ"
ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ಅಸ್ಸಾಂನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಅಸ್ಸಾಂ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ತರುಣ್ ಗೊಗೊಯಿ ಭವಿಷ್ಯ ನುಡಿದಿದ್ದಾರೆ.