ಉತ್ತರಾಖಂಡ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ರವಿ ವಿಜಯ್ಕುಮಾರ್ ಮಳಿಮಠ್ ಅವರನ್ನು ನೇಮಿಸಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.