ದೇಶ'ಸಮಾಜವನ್ನು ಎದುರಿಸಲು ಕಲಿಯಿರಿ': ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ದಂಪತಿಗೆ ಪೊಲೀಸ್ ರಕ್ಷಣೆ ನೀಡಲು ಅಲಹಾಬಾದ್ ಹೈಕೋರ್ಟ್ ನಕಾರ!
ಕುಟುಂಬದ ವಿರುದ್ಧವಾಗಿ ತಮ್ಮ ಸ್ವಂತ ಇಚ್ಛೆಯ ಮೇರೆಗೆ ಮದುವೆಯಾಗುವ ದಂಪತಿಗಳಿಗೆ ಅವರ ಜೀವ ಮತ್ತು ಸ್ವಾತಂತ್ರ್ಯದ ಮೇಲೆ ನಿಜವಾದ ಬೆದರಿಕೆ ಇಲ್ಲದಿದ್ದರೆ ರಕ್ಷಣೆ ನೀಡಲಾಗದು ಎಂದಿದೆ.