ರಾಜ್ಯಪಿಎಸ್ಐ ನೇಮಕಾತಿ ಹಗರಣದ ನ್ಯಾಯಯುತ ತನಿಖೆಯನ್ನು ನಾವು ನಿರೀಕ್ಷಿಸಬಹುದೇ?: ಕರ್ನಾಟಕ ಹೈಕೋರ್ಟ್ ಪ್ರಶ್ನೆ
ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ, ಇದು ಕೊಲೆಗಿಂತ ಗಂಭೀರವಾದ ಅಪರಾಧ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.