ರಾಜ್ಯಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ; 3,500 ರೂ ಬೆಂಬಲ ಬೆಲೆ ನಿಗದಿಗೆ ಒತ್ತಾಯ; ಬಿಜೆಪಿ ಬೆಂಬಲ; Video
ಕಳೆದ 5 ದಿನಗಳಿಂದ ರೈತರು ಬಿರುಸಿನ ಗಾಳಿಯಲ್ಲೂ, ಚಳಿಯಲ್ಲೂ ಅಹೋರಾತ್ರಿ ಕುಳಿತು ಹೋರಾಟ ನಡೆಸುತ್ತಿದ್ದಾರೆ. ಕೆಲವರು ಸ್ಥಳದಲ್ಲೇ ಊಟ, ನಿದ್ದೆ ಮಾಡುತ್ತಾ ಹೋರಾಟ ಮುಂದುವರೆಸುತ್ತಿದ್ದಾರೆ.