ದೇಶಸರಿಯಾದ ವಿಚಾರಣೆ ಇಲ್ಲದೆಯೇ ಸರ್ಕಾರ ನನ್ನನ್ನು ತಪ್ಪಿತಸ್ಥನಾಗಿಸುವ ಪ್ರಯತ್ನ ಮಾಡುತ್ತಿದೆ: ಮಲ್ಯ
ಸುಪ್ರೀಂಕೋರ್ಟ್ ಹಂತದಲ್ಲಿ ನನ್ನ ವಿರುದ್ಧ ಆರೋಪಗಳನ್ನುಮಾಡಲಾಗುತ್ತಿದ್ದು, ನ್ಯಾಯಯುತ ವಿಚಾರಣೆಯಿಲ್ಲದೆಯೇ ಸರ್ಕಾರ ನನ್ನನ್ನು ತಪ್ಪಿತಸ್ಥನಾಗಿಸುವ ಪ್ರಯತ್ನ ಮಾಡುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಉದ್ಯಮಿ ವಿಜಯ್ ಮಲ್ಯ...