ರಾಜ್ಯನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಹಾಜರು ಹಿನ್ನೆಲೆ: ಬಿಗಿ ಪೊಲೀಸ್ ಭದ್ರತೆ
ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಿಬಿಐ ಕಸ್ಟಡಿ ಇಂದು ಅಂತ್ಯಗೊಳ್ಳಲಿದ್ದು, ವಿನಯ್ ಅವರನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.