ದೇಶನ್ಯಾಯಾಂಗ ನಿಂದನೆ ಟ್ವೀಟ್: ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅಪರಾಧಿ ಎಂದು ಸುಪ್ರೀಂ ಕೋರ್ಟ್ ತೀರ್ಪು
ಹಿರಿಯ ನ್ಯಾಯವಾದಿ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರಿಗೆ ತೀವ್ರ ಹಿನ್ನಡೆಯಾಗುವ ರೀತಿ ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ. ನ್ಯಾಯಾಂಗ ವ್ಯವಸ್ಥೆ ವಿರುದ್ಧ ಅವರು ಮಾಡಿದ್ದ ಎರಡು ಟ್ವೀಟ್ ಗಳು ಅವರಿಗೆ ಮುಳುವಾಗಿದೆ.