ನ್ಯಾಯಾಂಗ ಆಯೋಗ

121 ಜನರನ್ನು ಬಲಿ ಪಡೆದಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣ: ಭೋಲೆ ಬಾಬಾಗೆ ಕ್ಲೀನ್ ಚಿಟ್
ದೇಶ

121 ಜನರನ್ನು ಬಲಿ ಪಡೆದಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣ: ಭೋಲೆ ಬಾಬಾಗೆ ಕ್ಲೀನ್ ಚಿಟ್

ಪ್ರಕರಣದ ತನಿಖೆ ನಡೆಸಿದ ನ್ಯಾಯಾಂಗ ಆಯೋಗ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ.

'PSI ಹಗರಣ ನ್ಯಾಯಾಂಗ ತನಿಖೆಗೆ': ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ ಎಂದ ಮಾಜಿ ಸಿಎಂ ಬೊಮ್ಮಾಯಿ
ರಾಜ್ಯ

'PSI ಹಗರಣ ನ್ಯಾಯಾಂಗ ತನಿಖೆಗೆ': ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ ಎಂದ ಮಾಜಿ ಸಿಎಂ ಬೊಮ್ಮಾಯಿ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಹಗರಣವನ್ನು ಸದ್ಯ ಕಾಂಗ್ರೆಸ್‌ ಸರ್ಕಾರವು ನ್ಯಾಯಾಂಗ ತನಿಖೆಗೆ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬೊಮ್ಮಾಯಿ ಇದು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.

8 ಸಿಮಿ ಉಗ್ರರ ಎನ್‍ಕೌಂಟರ್: ನ್ಯಾಯಾಂಗ ಆಯೋಗದಿಂದ ಮಧ್ಯಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್
ದೇಶ

8 ಸಿಮಿ ಉಗ್ರರ ಎನ್‍ಕೌಂಟರ್: ನ್ಯಾಯಾಂಗ ಆಯೋಗದಿಂದ ಮಧ್ಯಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್

2016ರಲ್ಲಿ ಭೋಪಾಲ್ ಸೆಂಟ್ರಲ್ ಜೈಲಿನಿಂದ ಪರಾರಿಯಾಗಿದ್ದ ಎಂಟು ಶಂಕಿತ ಸಿಮಿ ಉಗ್ರರ ಎನ್‍ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್ ಸಿಕ್ಕಿದೆ...

ಸಿಮಿ ಉಗ್ರರ ಎನ್ ಕೌಂಟರ್: ಮಧ್ಯ ಪ್ರದೇಶ ಪೊಲೀಸರಿಗೆ ನ್ಯಾಯಾಂಗ ಆಯೋಗದ ಕ್ಲೀನ್ ಚಿಟ್
ದೇಶ

ಸಿಮಿ ಉಗ್ರರ ಎನ್ ಕೌಂಟರ್: ಮಧ್ಯ ಪ್ರದೇಶ ಪೊಲೀಸರಿಗೆ ನ್ಯಾಯಾಂಗ ಆಯೋಗದ ಕ್ಲೀನ್ ಚಿಟ್

ಸ್ಟೂಡೆಂಟ್ ಇಸ್ಲಾಮಿಕ್ ಮೂವ್‌ ಮೆಂಟ್ ಆಫ್ ಇಂಡಿಯಾ(ಸಿಮಿ) ಸಂಘಟನೆಯ 8 ಮಂದಿ ಶಂಕಿತ ಉಗ್ರರ ಎನ್‌ ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಆಯೋಗವು ಮಧ್ಯ ಪ್ರದೇಶ ಪೊಲೀಸ್ ಇಲಾಖೆಗೆ ಕ್ಲೀನ್ ಚಿಟ್ ನೀಡಿದೆ.