ಇತ್ತೀಚಿಗೆ ಸೆನೆಗಲ್ ನಲ್ಲಿ ಬಂಧಿಸಲಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.