ರಾಜ್ಯಮಂಗಳೂರು ಗೋಲಿಬಾರ್: ಮೃತರ ಕುಟುಂಬಕ್ಕೆ ಸಿದ್ದರಾಮಯ್ಯ ಸಾಂತ್ವನ, ಪರಿಹಾರ ವಿತರಣೆ
ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ ಬಳಿಕ ನಡೆದ ಗೋಲಿಬಾರ್ಗೆ ಬಲಿಯಾದ ಕುದ್ರೋಳಿಯ ಯುವಕ ನೌಶೀನ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಜಮೀರ್ ಅಹ್ಮದ್ ಖಾನ್ ಅವರು ಸೋಮವಾರ ಭೇಟಿ ನೀಡಿದರು.