ದೇಶಸುದ್ದಿಗೋಷ್ಠಿಯಲ್ಲಿ ಸಾಕ್ಷ್ಯ ಬಹಿರಂಗ, ಮಹಾರಾಷ್ಟ್ರ ಪೊಲೀಸ್ ಉಪ ನಿರ್ದೇಶಕರ ವಿರುದ್ಧ ಪಿಐಎಲ್
ಭೀಮಾ ಕೋರೆಗಾಂವ್ ಮತ್ತು ವಿಚಾರವಾದಿಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಭುಗಿಲೆದ್ದಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸ್ ಉಪ ನಿರ್ದೇಶಕರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.