ದೇಶ'ನನ್ನ ಸಹೋದರನಿಗೆ ಫೋನ್ ಮಾಡಿ, ಆದೇಶ ಪ್ರಶ್ನಿಸಲು ಎಷ್ಟು ಧೈರ್ಯ': ನ್ಯಾಯಾಂಗ ನಿಂದನೆ ವಾರ್ನಿಂಗ್ ನೀಡಿದ CJI; ಏನಿದು ಕೇಸ್?
ಯಾರೋ ನನ್ನ ಸಹೋದರನಿಗೆ ಕರೆ ಮಾಡಿ ಹೇಗೆ ಅಂತಹ ಆದೇಶ ಹೊರಡಿಸಿದ್ದಾರೆ ಅಂತಾ ಕೇಳಿದ್ದಾರೆ. ಅವರ ವಿರುದ್ಧ ಯಾಕೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ತೆಗೆದುಕೊಳ್ಳಬಾರದು? ಎಂದಿದ್ದಾರೆ.