ದೇಶನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಕೋರ್ಟ್ ಸೂಚನೆ
ಆದೇಶವನ್ನು ಅನುಸರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದ ನ್ಯಾಯಾಲಯ, ಯಾವುದೇ ರೂಪದಲ್ಲಿ ತನ್ನ ನಿರ್ದೇಶನಗಳನ್ನು ಧಿಕ್ಕರಿಸಿದರೆ "ಗಂಭೀರ ಕ್ರಮ" ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದೆ.