ದೇಶಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ಬಳಿಕ 144 ಅಪ್ರಾಪ್ತರ ಬಂಧನ: ನ್ಯಾಯಾಂಗ ವರದಿ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದಲ್ಲಿ 144 ಅಪ್ರಾಪ್ತರನ್ನು ಬಂಧಿಸಲಾಗಿತ್ತು ಮತ್ತು ನಂತರ 144 ಅಪ್ರಾಪ್ತರನ್ನು ಬಿಡುಗಡೆ ಮಾಡಲಾಗಿದೆ....