ನ್ಯಾಯಾಂಗ ವ್ಯವಸ್ಥೆ

ಸಾಕ್ಷಿಗಳ ವಿಶ್ವಾಸಾರ್ಹತೆಯನ್ನು ಬಲಪಡಿಸಬೇಕು; ಮಾಧ್ಯಮಗಳು ನ್ಯಾಯಾಧೀಶರ ಮೇಲೆ ಪ್ರಭಾವ ಬೀರಬಾರದು: ಸಿಎಂ ಶಿವಕುಮಾರ್
ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಸಾಕ್ಷಿಯಾಗುವುದರಲ್ಲಿ ತಪ್ಪೇನೂ ಇಲ್ಲವಾದರೂ, ಅದೇ ವ್ಯಕ್ತಿ ಅಸಾಮಾನ್ಯ ಸಂಖ್ಯೆಯ ಪ್ರಕರಣಗಳಲ್ಲಿ ಪದೇ ಪದೇ ಕಾಣಿಸಿಕೊಳ್ಳುವುದು ತನಿಖಾ ಪ್ರಕ್ರಿಯೆಯ ಬಗ್ಗೆ ಸಮಂಜಸವಾದ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.

ನ್ಯಾಯಾಂಗದಲ್ಲಿ ಸುಧಾರಣೆ ಅಗತ್ಯ, ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಕ್ರಮ ಅಗತ್ಯ: ಡಿಸಿಎಂ ಪರಮೇಶ್ವರ್
ಸಂವಿಧಾನದ ಪೀಠಿಕೆಯಲ್ಲಿ ಸಮಾನತೆಗೆ ಅತ್ಯಂತ ಮಹತ್ವ ನೀಡಲಾಗಿದ್ದರೂ, ಅದು ಕಾನೂನು ಹಾಗೂ ಸಮಾಜದಲ್ಲಿ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿ ಜಾರಿಯಾಗಿದೆ ಎಂಬುದರ ಬಗ್ಗೆ ಗಂಭೀರ ವಿಶ್ಲೇಷಣೆ ಅಗತ್ಯವಿದೆ.

ಅತ್ಯಾಚಾರ ಪ್ರಕರಣಗಳ ವಿಚಾರಣೆಯಲ್ಲಿ ನಿಧಾನಗತಿ: ನ್ಯಾಯಾಲಯಗಳ 'ವಿಚಾರಣೆ ಮುಂದೂಡುವ ಸಂಸ್ಕೃತಿ' ಕೊನೆಯಾಗಲಿ ಎಂದ Droupadi Murmu
'ಕಕ್ಷಿದಾರರಿಗೆ ತ್ವರಿತವಾಗಿ ನ್ಯಾಯ ದೊರಕುವಂತಾಗಲು ನ್ಯಾಯಾಲಯಗಳು ವಿಚಾರಣೆಯನ್ನು ಮುಂದೂಡುವ ಸಂಸ್ಕೃತಿಯಿಂದ ದೂರ ಸರಿಯುವ ಪ್ರಯತ್ನ ಮಾಡಬೇಕಿದೆ...

ನ್ಯಾಯಾಂಗದ ಮೇಲೆ ಬಿಜೆಪಿ ಹಿಡಿತ ಸಾಧಿಸಿದ ದಿನ ಪ್ರಜಾಪ್ರಭುತ್ವದ ಕೊನೆಯ ದಿನ: ಉದ್ಧವ್ ಠಾಕ್ರೆ
ನ್ಯಾಯಾಂಗದ ಮೇಲೆ ಬಿಜೆಪಿ ಹಿಡಿತ ಸಾಧಿಸಿದ ದಿನ ಭಾರತದಲ್ಲಿ ಪ್ರಜಾಪ್ರಭುತ್ವದ ಕೊನೆಯ ದಿನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ನ್ಯಾಯಾಂಗ ವ್ಯವಸ್ಥೆಯಿರುವುದು ಸಾಮಾನ್ಯ ಜನರಿಗಾಗಿ, ಸುದೀರ್ಘ ವಾದ-ವಿವಾದಗಳಿಂದ ನ್ಯಾಯ ವಿಳಂಬ: ಸುಪ್ರೀಂ ಕೋರ್ಟ್ ಕಳವಳ
ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಸಾಮಾನ್ಯ ಜನರಿಗಾಗಿ ಇರುವುದು ಎಂದು ಹೇಳಿರುವ ಸುಪ್ರೀಂ ಕೋರ್ಟ್ ವ್ಯಾಜ್ಯ-ವಿವಾದಗಳು ದೀರ್ಘಕಾಲದವರೆಗೆ ನಡೆಯುವುದು ಅದರಲ್ಲೂ ಕೋವಿಡ್-19 ಸಮಯದಲ್ಲಿ ವಿಚಾರಣೆ ಸುದೀರ್ಘವಾಗಿ ನಡೆಯುವುದಕ್ಕೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಾಂಗ ವ್ಯವಸ್ಥೆಯನ್ನು ಕಿವುಡು, ಮೂಕವನ್ನಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ: ಉದ್ಭವ್ ಠಾಕ್ರೆ
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿರುದ್ಧ ನಾಲ್ವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪತ್ರಿಕಾಗೋಷ್ಠಿ ನಡೆಸಿ ಬಹಿರಂಗ ಹೇಳಿಕೆ ನೀಡಿದ್ದು ಸರಿಯಾದ ಕ್ರಮ.......

ಪೊಲೀಸರು ನನಗೆ ಕಿರುಕುಳ ನೀಡಿದ್ದರು: ಶಬ್ಬೀರ್ ಭಟ್ಕಳ್
ನಾನು ಭಾರತೀಯ ಪ್ರಜೆಯಾಗಿದ್ದು, ಭಾರತೀಯ ನ್ಯಾಯಾಂಗ ಮೇಲೆ ನನಗೆ ನಂಬಿಕೆಯಿದೆ. ಕೊನೆಗೂ ನಕಲಿ ಉಗ್ರರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನನಗೆ ನ್ಯಾಯ ದೊರಕಿದ್ದು, ನಮ್ಮ ನ್ಯಾಯಾಂಗ ವ್ಯವಸ್ಥೆ ಮೇಲೆ ನನಗೆ ಹೆಮ್ಮೆಯಿದೆ ಎಂದು ಸದಿ ಮೌಲಾನಾ ಶಬ್ಬೀರ್ ಗಂಗೊಳ್ಳಿ...

ನ್ಯಾಯಾಂಗ ವ್ಯವಸ್ಥೆಯಲ್ಲಿ 6 ಲಕ್ಷ ನಕಲಿ ನ್ಯಾಯವಾದಿಗಳು!
ದೇಶಾದ್ಯಂತ ನೋಂದಣಿ ಮಾಡಿಕೊಂಡಿರುವ ವಕೀಲರ ಪೈಕಿ ಶೇ.30 ರಷ್ಟು ಅಂದರೆ 20 ಲಕ್ಷ ವಕೀಲರ ಪೈಕಿ 6 ಲಕ್ಷ ವಕೀಲರು ನಕಲಿ ಎಂದು ಭಾರತೀಯ ವಕೀಲರ ಮಂಡಳಿ ಎಚ್ಚರಿಸಿದೆ.

ಭಾರತ ಆರ್ಥಿಕ ಯಶಸ್ಸು ಗಳಿಸಲು ಸದೃಢ ನ್ಯಾಯಾಂಗ ವ್ಯವಸ್ಥೆ ಅವಶ್ಯಕ: ಮುಖ್ಯ ನ್ಯಾ.ಟಿಎಸ್ ಠಾಕೂರ್
ಸದೃಢ ನ್ಯಾಯಾಂಗದ ವ್ಯವಸ್ಥೆ ಇಲ್ಲದೇ ಭಾರತ ಆರ್ಥಿಕವಾಗಿ ಯಶಸ್ಸು ಗಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ಟಿಎಸ್ ಠಾಕೂರ್ ಅಭಿಪ್ರಾಯಪಟ್ಟಿದ್ದಾರೆ.

