ದೇಶಚಂದ್ರಬಾಬು ನಾಯ್ಡು ಅವರ ಕಾರ್ಯಕ್ರಮದಲ್ಲಿ ಕಾಲ್ತುಳಿತ; ತನಿಖೆ ನಡೆಸಲು ಸಮಿತಿಯನ್ನು ನೇಮಿಸಿದ ಆಂಧ್ರ ಸರ್ಕಾರ
ವಿಧಾನಸಭೆ ವಿರೋಧ ಪಕ್ಷದ ನಾಯಕ ಎನ್. ಚಂದ್ರಬಾಬು ನಾಯ್ಡು ಅವರ ಪ್ರತ್ಯೇಕ ಸಾರ್ವಜನಿಕ ಸಭೆಗಳಲ್ಲಿ ಸಂಭವಿಸಿದ ಕಂದುಕೂರು ಮತ್ತು ಗುಂಟೂರು ಕಾಲ್ತುಳಿತದ ಹಿಂದಿನ ಕಾರಣಗಳನ್ನು ಕಂಡುಹಿಡಿಯಲು ಆಂಧ್ರ ಪ್ರದೇಶ ಸರ್ಕಾರ ಶನಿವಾರ ನ್ಯಾಯಾಂಗ ಸಮಿತಿಯನ್ನು ನೇಮಿಸಿದೆ.