ವಿದೇಶಸರ್ಕಾರದ ನ್ಯಾಯಾಂಗ ಸುಧಾರಣಾ ಯೋಜನೆ ವಿರುದ್ಧ ಮತ್ತೆ ಇಸ್ರೇಲಿಗರ ಪ್ರತಿಭಟನೆ!
ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಸಾವಿರಾರು ಪ್ರತಿಭಟನಾಕಾರರು ಟೆಲ್ ಅವೀವ್ ಮತ್ತು ಇಸ್ರೇಲ್ನಾದ್ಯಂತದ ನಗರಗಳಲ್ಲಿ ಪ್ರತಿಭಟನೆ ನಡೆಸಿದರು ಎಂದು ಅಲ್ ಜಜೀರಾ ವರದಿ ಮಾಡಿದೆ.