ದೇಶನ್ಯಾಯಾಂಗ ವ್ಯವಸ್ಥೆ ಸುಧಾರಣೆ: ಕೊಟ್ಟ ಭರವಸೆ ಉಳಿಸಿಕೊಂಡ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಚಂದ್ರಚೂಡ್!
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನವೆಂಬರ್ 9, 2022 ರಂದು 50 ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಾಮಾನ್ಯ ನಾಗರಿಕರಿಗೆ ಸೇವೆ ಸಲ್ಲಿಸುವುದು ತಮ್ಮ ಆದ್ಯತೆ ಎಂದು ಹೇಳಿದ್ದರು.