ರಾಜ್ಯ ಸರ್ಕಾರ 2024ರ ಜುಲೈನಲ್ಲಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚಿಸಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.