ರಾಜ್ಯಮೈಸೂರು ಗ್ಯಾಂಗ್ ರೇಪ್ ಪ್ರಕರಣ: ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು; ಸಂತ್ರಸ್ತೆ ಹೇಳಿಕೆ
ಮೈಸೂರು ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ, ಜಿಲ್ಲಾ ಅಧಿಕಾರಿಗಳ ಮುಂದೆ ನೀಡಿರುವ ಹೇಳಿಕೆಯಲ್ಲಿ, ತನ್ನನ್ನು ನ್ಯಾಯಾಂಗ ಬಂಧನದಲ್ಲಿರುವ ಆರು ಜನರು ಅತ್ಯಾಚಾರ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.