ದೇಶನ್ಯಾಯಾಧೀಶರ ಮೇಲಿನ ದಾಳಿ ಖಂಡಿಸಿದ ಮಮತಾ; ರಾಷ್ಟ್ರಪತಿ ಆಳ್ವಿಕೆಗಾಗಿ ಬಿಜೆಪಿ 'ಸಂಚು' ಎಂದ ದೀದಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂಗಾಳದಲ್ಲಿ ಅಶಾಂತಿಯನ್ನು ಹುಟ್ಟುಹಾಕಲು ಮತ್ತು ಅಂತಿಮವಾಗಿ ವಿಧಾನಸಭಾ ಚುನಾವಣೆಗೆ ಮುನ್ನ ರಾಷ್ಟ್ರಪತಿ ಆಡಳಿತಕ್ಕೆ ದಾರಿ ಮಾಡಿಕೊಡಲು "ಪಿತೂರಿ" ನಡೆಸಿದ್ದಾರೆ ಎಂದು ಮಮತಾ ಆರೋಪಿಸಿದ್ದಾರೆ.