ನ್ಯಾಯಾಧೀಶರು

ಚಿಕ್ಕಬಳ್ಳಾಪುರ: 'ನಮ್ಮ ಪರವೇ ತೀರ್ಪು ಬರಲಿ'; ಜಡ್ಜ್ ಕುರ್ಚಿ ಮೇಲೆ ಬಿಳಿ ಸಾಸಿವೆ ಕಾಳು ಹಾಕಿ ಬ್ಲ್ಯಾಕ್ ಮ್ಯಾಜಿಕ್, ಮಹಿಳೆ ಅರೆಸ್ಟ್!
ನ್ಯಾಯಾಲಯದ ಕೊಠಡಿಯೊಳಗೆ ಮಹಿಳೆಯೊಬ್ಬರು ಈ ಕೃತ್ಯ ಎಸಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ
ಇತರ ರಾಜ್ಯಗಳಿಂದ ನಿಯೋಜಿಸಲಾದ ನ್ಯಾಯಾಧಿಕಾರಿಗಳ ವೆಚ್ಚವನ್ನು ಭಾರತೀಯ ಚುನಾವಣಾ ಆಯೋಗವೇ ಭರಿಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ವಿರೋಧದ ನಡುವಲ್ಲೂ ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆ: ಕೇಂದ್ರ ಸರ್ಕಾರ ಆದೇಶ
ಇತ್ತೀಚೆಗೆ ಹೈಕೋರ್ಟ್‌ನ ಕಲಾಪಗಳನ್ನು ಬಹಿಷ್ಕರಿಸಿದ ನಂತರ, ಬೆಂಗಳೂರಿನ ವಕೀಲರ ಸಂಘ (ಎಎಬಿ) ನಾಲ್ವರು ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಕೊಲಿಜಿಯಂನ ಪ್ರಸ್ತಾಪವನ್ನು ವಿರೋಧಿಸಿತ್ತು.

ಸಾರ್ವಜನಿಕವಾಗಿ ಆಸ್ತಿ ಘೋಷಣೆಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಒಪ್ಪಿಗೆ!
ಫುಲ್ ಕೋರ್ಟ್ ಸಭೆಯಲ್ಲಿ (ಎಲ್ಲ ನ್ಯಾಯಾಧೀಶರು ಹಾಜರಿರುವ ಸಭೆ) ತಮ್ಮ ಆಸ್ತಿಗಳನ್ನು ಬಹಿರಂಗಪಡಿಸಲು ನ್ಯಾಯಾಧೀಶರು ನಿರ್ಧರಿಸಿದ್ದು, ಈ ಮಾಹಿತಿಯನ್ನು ಸುಪ್ರೀಂ ಕೋರ್ಟಿನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

ಮಹಾರಾಷ್ಟ್ರ: ನ್ಯಾಯಾಧೀಶರತ್ತ ಚಪ್ಪಲಿ ಎಸೆದ ಕೊಲೆ ಆರೋಪಿ! ಪ್ರಕರಣ ದಾಖಲು
ಕಲ್ಯಾಣ್ ಪಟ್ಟಣದ ಕೋರ್ಟ್ ನಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ.ತದನಂತರ ಆರೋಪಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಹೀಗೆ ಮಾಡಿದ ಆರೋಪಿಯನ್ನು ಕಿರಣ್ ಸಂತೋಷ್ ಭರಮ್ ಎಂದು ಗುರುತಿಸಲಾಗಿದೆ.

"ನೀವು ತ್ರಿವಳಿ ತಲಾಖ್ ನೀಡುವಂತಿಲ್ಲ, ನಾಲ್ಕು ಪತ್ನಿ ಹೊಂದುವಂತಿಲ್ಲ" ಹೇಳಿಕೆ: Allahabad ಹೈಕೋರ್ಟ್ ಜಡ್ಜ್ ಪದಚ್ಯುತಿಗೆ 36 ಸಂಸದರ ಸಹಿ!
ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಹೇಳಿಕೆಯನ್ನು ವಿರೋಧಿಸಿರುವ INDIA ಮೈತ್ರಿಕೂಟದ ರಾಜ್ಯಸಭೆಯ 36 ಸಂಸದರು ಜಡ್ಜ್ ವಿರುದ್ಧ ಮಹಾಭಿಯೋಗ (ವಿಚಾರಣೆಗೆ ಒಳಪಡಿಸಿ ಪದಚ್ಯುತಿಗೊಳಿಸುವ ಪ್ರಕ್ರಿಯೆ) ಕ್ಕೆ ಸಹಿ ಹಾಕಿದ್ದಾರೆ.

ನ್ಯಾಯಾಧೀಶರ ವಿರುದ್ಧವೇ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ ಮಾಜಿ ಪೊಲೀಸ್ ಆಯುಕ್ತ!
ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು ಅದೇ ದಿನ ಈ ಬಗ್ಗೆ ವಿಚಾರಣೆ ಕೂಡ ನಡೆದಿತ್ತು. ನವೆಂಬರ್ 21ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿದೆ.

24 ವರ್ಷಗಳ ವೃತ್ತಿ ಜೀವನದಲ್ಲಿ ಎಂದಿಗೂ ರಾಜಕೀಯ ಒತ್ತಡ ಎದುರಿಸಿಲ್ಲ: CJI ಚಂದ್ರಚೂಡ್
ತಮ್ಮ 24 ವರ್ಷಗಳ ವೃತ್ತಿ ಜೀವನದಲ್ಲಿ ಎಂದಿಗೂ ರಾಜಕೀಯ ಒತ್ತಡವನ್ನು ಎದುರಿಸಿಲ್ಲ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ( Chief Justice D Y Chandrachud ) ಹೇಳಿದ್ದಾರೆ.

ನ್ಯಾಯಾಧೀಶರು ಕೆಲಸ-ಜೀವನದ ಸಮತೋಲನ ನಿರ್ವಹಿಸುವುದು ಮುಖ್ಯ: ಸಿಜೆಐ
ನ್ಯಾಯಾಧೀಶರು, ವಿಶೇಷವಾಗಿ ಜಿಲ್ಲಾ ನ್ಯಾಯಾಧೀಶರು ಕೆಲಸ-ಜೀವನದ ಸಮತೋಲನ ನಿರ್ವಹಣೆ ಮಾಡುವುದು ಮುಖ್ಯ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಶನಿವಾರ ಹೇಳಿದರು.

