ನ್ಯಾಯಾಲಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರ, ಇತರ 29 ಮಂದಿ ವಿರುದ್ಧ CBI ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರಿನ ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) ಶಾಖೆಯ ಮೂವರು ಅಧಿಕಾರಿಗಳು ಮತ್ತು ಇತರರನ್ನು ಹೆಸರಿಸಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

ಮದುವೆ ವಯಸ್ಸಿನ 2 ಹೆಣ್ಣು ಮಕ್ಕಳು, ಒಬ್ಬ ಚಿಕ್ಕ ಮಗನಿದ್ದಾನೆ: ಕೋರ್ಟ್ ಹಾಲ್‌ನಲ್ಲೇ ಶಾಸಕ ವಿನಯ್ ಕುಲಕರ್ಣಿ ಕಣ್ಣೀರು..!
ಧಾರವಾಡ ಜಿಲ್ಲೆಯ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಬಹುಚರ್ಚಿತ ಯೋಗೀಶ್ ಗೌಡ ಕೊಲೆ ಪ್ರಕರಣ ಇದೀಗ ಅಂತಿಮ ಹಂತಕ್ಕೆ ತಲುಪಿದ್ದು, ಶಿಕ್ಷೆಯ ಪ್ರಮಾಣದ ಕುರಿತು ನ್ಯಾಯಾಲಯದ ತೀರ್ಪು ಇಂದು ಪ್ರಕಟವಾಗಲಿದೆ.

ಮಂಗಳೂರು: 2022ರ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ!
ಅಲ್ಲದೇ 10 ಸಾವಿರ ರೂ. ದಂಡದೊಂದಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದರು. ಮಂಗಳೂರಿನ ಉಲ್ಲಂಜೆ ನಿವಾಸಿ ಹರೀಶ್ ಸಾಲ್ಯಾನ್ ಎಂಬಾತನ ಕೊಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ 7 ದಿನಗಳ ವೈದ್ಯಕೀಯ ಜಾಮೀನು ಮಂಜೂರು
ಇಡಿ ಕಸ್ಟಡಿಯಲ್ಲಿದ್ದಾಗಲೇ ಅನಾರೋಗ್ಯ ಎದುರಾದ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರನ್ನು ಗುರುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಬಿ.ಎಲ್ ಸಂತೋಷ್ ವಿರುದ್ಧ ಹೇಳಿಕೆ: ಮಹೇಶ್ ತಿಮರೋಡಿಗೆ ಷರತ್ತು ಬದ್ಧ ಜಾಮೀನು; ಧರ್ಮಸ್ಥಳ ಪ್ರಕರಣದಲ್ಲಿ ಮತ್ತೆ ಬಂಧನದ ಭೀತಿ?
ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಜಾಮೀನು ನೀಡಲಾಗಿದೆ.

2008ರ ಉಳ್ಳಾಲ ಭಯೋತ್ಪಾದನಾ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ಯಾಸಿನ್ ಭಟ್ಕಳ್ ನ್ಯಾಯಾಲಯಕ್ಕೆ ಹಾಜರು
ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿತ್ತು. ಆದರೆ ಯಾಸಿನ್ ಭಟ್ಕಳ್ ಸೇರಿದಂತೆ ಇತರ ಆರು ಮಂದಿ ಆ ಸಮಯದಲ್ಲಿ ತಲೆಮರೆಸಿಕೊಂಡಿದ್ದರು.

ವಿದೇಶಕ್ಕೆ ಹಾರಲು ದರ್ಶನ್ ರೆಡಿ: ಯುರೋಪ್ ಗೆ ತೆರಳಲು ಅರ್ಜಿ ಸಲ್ಲಿಕೆ; ಹೋದರೆ ವಾಪಸ್ ಬರೋಲ್ಲ SSP ಆಕ್ಷೇಪಣೆ
ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.

IPL 2025: ಅವಹೇಳನಕಾರಿ ಯುಟ್ಯೂಬ್ ಜಾಹೀರಾತು; Uber ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ RCB!
ಆರ್ ಸಿಬಿಯ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಸೌರಬ್ ಬ್ಯಾನರ್ಜಿ ಆದೇಶವನ್ನು ಕಾಯ್ದಿರಿಸಿದ್ದಾರೆ.

ನಟಿ ಸಂಜನಾ ಗಲ್ರಾನಿಗೆ ವಂಚನೆ: ಅಪರಾಧಿಗೆ 61 ಲಕ್ಷ ರೂ ದಂಡ, 6 ತಿಂಗಳು ಜೈಲು ಶಿಕ್ಷೆ
ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

