ದೇಶಕೋರ್ಟ್ ಕಲಾಪ ವರದಿಗೆ ಅವಕಾಶ, Audio-Video ಕ್ಲಿಪ್ ಹಂಚಿಕೆಗೆ ಬ್ರೇಕ್: ಮಾಧ್ಯಮಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ಸ್ಪಷ್ಟನೆ
ಡಿಜಿಟಲ್ ಯುಗದಲ್ಲಿ ನ್ಯಾಯಾಲಯದ ಕಲಾಪಗಳ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ನ ಈ ಸ್ಪಷ್ಟನೆ ಮಹತ್ವ ಪಡೆದಿದೆ.