ದೇಶಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಲಂಚ ಆರೋಪ: ಸಮೀರ್ ವಾಖೆಂಡೆಗೆ ಕಾನೂನು ರಕ್ಷಣೆ ಆದೇಶ ಹೊರಡಿಸಲು ಕೋರ್ಟ್ ನಿರಾಕರಣೆ
ಕ್ರೂಸಿ ಡ್ರಗ್ಸ್ ಪ್ರಕರಣದಲ್ಲಿ ಲಂಚ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಂತ್ರ ಸಾಕ್ಷಿದಾರನ ಅಫಿಡವಿಟ್ ನ್ನು ನ್ಯಾಯಾಲಯ ಸ್ವೀಕರಿಸದಂತೆ ಕಾನೂನು ರಕ್ಷಣೆ ನೀಡುವ ಆದೇಶ ಹೊರಡಿಸಲು ನ್ಯಾಯಾಲಯ ನಿರಾಕರಿಸಿದೆ.