ಖ್ಯಾತ ಅಣು ವಿಜ್ಞಾನಿ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ (ನಿಯಾಸ್) ನಿರ್ದೇಶಕ ಆಗಿದ್ದ ಬಲದೇವ್ ರಾಜ್ ಶನಿವಾರ ಮಹಾರಾಷ್ಟ್ರದ ಪುಣೆಯಲ್ಲಿ ನಿಧನರಾಗಿದ್ದಾರೆ.