ದೇಶನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಫಾರೂಖ್ ಅಬ್ದುಲ್ಲಾ ರಾಜೀನಾಮೆ!
ಜಮ್ಮು ಮತ್ತುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಶುಕ್ರವಾರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಹೊಸ ಪೀಳಿಗೆಯವರು ಅಧ್ಯಕ್ಷ ಸ್ಥಾನ ವಹಿಸಲು ಇದು ಸೂಕ್ತ ಸಮಯವಾಗಿದೆ ಎಂದು ಅವರು ಹೇಳಿದ್ದಾರೆ.