ಕ್ರೀಡೆNational Games 2022: ಭವಾನಿ ದೇವಿಗೆ ಹ್ಯಾಟ್ರಿಕ್ ಚಿನ್ನ, ದಾಖಲೆ ಬರೆದ ದಿನಗೂಲಿ ಕಾರ್ಮಿಕನ ಮಗಳು
ಟೋಕಿಯೊ ಒಲಿಂಪಿಕ್ ಫೆನ್ಸರ್ ಭವಾನಿ ದೇವಿ ಅವರು ಶುಕ್ರವಾರ ಗುಜರಾತ್ ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ನಡೆದ ನ್ಯಾಷನಲ್ ಗೇಮ್ಸ್ 2022 ರ ಕ್ರೀಡಾಕೂಟದಲ್ಲಿ ಮಹಿಳೆಯರ ಸೇಬರ್ ಸ್ಪರ್ಧೆಯಲ್ಲಿ ಗೆದ್ದು ದಾಖಲೆಯ ಸತತ ಮೂರನೇ ಬಾರಿಗೆ ಚಿನ್ನದ ಪದಕ ಗಳಿಸಿದ್ದಾರೆ.