ನಿರಂತರ ಉಗ್ರರ ದಾಳಿಗೆ ತುತ್ತಾಗುತ್ತಿರುವ ಇರಾಕ್ ಹಾಗೂ ಅಫ್ಘಾನಿಸ್ತಾನಕ್ಕಿಂತಲೂ ಭಾರತದಲ್ಲಿಯೇ ಹೆಚ್ಚಿನ ಬಾಂಬ್ ಸ್ಫೋಟಗಳು ನಡೆದಿವೆ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ...