ನ್ಯಾಷನಲ್ ಹೆರಾಲ್ಡ್

News Headlines 08-01-26 | ರಾಜ್ಯಾದ್ಯಂತ B ಖಾತೆ ಆಸ್ತಿಗೆ A ಖಾತೆ ಮಾನ್ಯತೆ: ಸಂಪುಟ ಅಸ್ತು; BPL ಕಾರ್ಡ್ ರದ್ದಾಗಿದ್ದರೆ ಗೃಹಲಕ್ಷ್ಮೀ ಹಣ ಇಲ್ಲ; NH ಪತ್ರಿಕೆಗೆ ರಾಜ್ಯ ಸರ್ಕಾರ ಕೋಟಿ ಕೋಟಿ ಮೊತ್ತದ ಜಾಹೀರಾತು!

Watch | ರಾಜ್ಯಾದ್ಯಂತ B ಖಾತೆ ಆಸ್ತಿಗೆ A ಖಾತೆ ಮಾನ್ಯತೆ: ಸಂಪುಟ ಅಸ್ತು; BPL ಕಾರ್ಡ್ ರದ್ದಾಗಿದ್ದರೆ ಗೃಹಲಕ್ಷ್ಮೀ ಹಣ ಇಲ್ಲ; NH ಪತ್ರಿಕೆಗೆ ರಾಜ್ಯ ಸರ್ಕಾರ ಕೋಟಿ ಕೋಟಿ ಮೊತ್ತದ ಜಾಹೀರಾತು!

ಸಿದ್ದು ಸರ್ಕಾರದ ಮತ್ತೊಂದು ಹಗರಣ: ವಿವಾದಿತ National Herald ಸೇರಿ ಪ್ರಸಾರವೇ ಇಲ್ಲದ ಪತ್ರಿಕೆಗಳಿಗೆ ಕೋಟಿ ಕೋಟಿ ಮೊತ್ತದ ಜಾಹೀರಾತು!
ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿಯನ್ನು ಕಾಂಗ್ರೆಸ್ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ್ದು ಇದು ಸರ್ಕಾರದ ಖಜಾನೆಯ ದುರ್ಬಳಕೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದುಹಾಕುವ ಕೇಂದ್ರದ ನಡೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸುವರ್ಣ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.

ನ್ಯಾಷನಲ್ ಹೆರಾಲ್ಡ್ ಕೇಸ್: ಯಂಗ್ ಇಂಡಿಯಾ ಕಚೇರಿಗೆ ಸೀಲ್; ಕಾಂಗ್ರೆಸ್ ಪ್ರಧಾನ ಕಚೇರಿಗೆ ಭದ್ರತೆ!
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತಂತೆ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ದೆಹಲಿಯಲ್ಲಿರುವ ಯಂಗ್ ಇಂಡಿಯಾ ಕಚೇರಿಗೆ ಸೀಲ್ ಮಾಡಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ದೆಹಲಿಯ 12 ಕಡೆಗಳಲ್ಲಿ ಇಡಿ ದಾಳಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಾಜಧಾನಿಯ 12 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ ದಾಳಿ ನಡೆಸಿದೆ.

40 ಗಂಟೆಗಳ ಸುದೀರ್ಘ ವಿಚಾರಣೆ ಬಳಿಕವೂ 5ನೇ ದಿನದ ವಿಚಾರಣೆಗಾಗಿ ರಾಹುಲ್ ಗಾಂಧಿಗೆ ಇಡಿ ಸಮನ್ಸ್!
ನ್ಯಾಷನಲ್ ಹೆರಾಲ್ಡ್ ಪ್ರಕರಣದ ಅಕ್ರಮ ಹಣ ವರ್ಗಾವಣೆಗೆ ಸಂಬಂದಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೆ ಸಮನ್ಸ್ ಜಾರಿ ಮಾಡಲಾಗಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಿದ ಇಡಿ
ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ಮುಂದಿನ ವಾರಕ್ಕೆ ಮುಂದೂಡಿದೆ.

ನ್ಯಾಷನಲ್ ಹೆರಾಲ್ಡ್ ಕೇಸ್: ಇಡಿ ಕಚೇರಿ ತಲುಪಿದ ರಾಹುಲ್ ಗಾಂಧಿ, ವಿಚಾರಣೆ ಆರಂಭ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜಾರಿ ನಿರ್ದೇಶನಾಲಯದ ಕಚೇರಿ ತಲುಪಿದ್ದು, ವಿಚಾರಣೆ ಆರಂಭವಾಗಿದೆ ಎಂದು ಸೋಮವಾರ ತಿಳಿದುಬಂದಿದೆ.

