ನ್ಯಾಷನಲ್ ಹೆರಾಲ್ಡ್ ಕೇಸ್

ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್‌ಗಳಿಗೆ ಆಯುಷ್ಯವಿಲ್ಲ: ಡಿ.ಕೆ ಶಿವಕುಮಾರ್
ಬಿಜೆಪಿ ಎಷ್ಟೇ ಪಿತೂರಿ ಮಾಡಿದರೂ ನಮಗೆ ನ್ಯಾಯ ಸಿಕ್ಕಿದೆ. ಬಿಜೆಪಿ ಎಂದರೆ ಬುರುಡೆ ಜನತಾ ಪಕ್ಷವಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಲು ಪಿತೂರಿ ಮಾಡಲಾಗಿದೆ. ಈ ದ್ವೇಷ ರಾಜಕಾರಣ ಇಲ್ಲಿಗೆ ಕೊನೆಯಾಗಬೇಕು.

BJP ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ: ಸಿಎಂ ಸಿದ್ದರಾಮಯ್ಯ
1937 ರಲ್ಲಿ ಜವಾಹರ್ ಲಾಲ್ ನೆಹರೂರವರು ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಾರಂಭಿಸಿದರು. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ನಂತರ ಈ ಪತ್ರಿಕೆಯನ್ನು ಯಂಗ್ ಇಂಡಿಯನ್ ಸಂಸ್ಥೆ ವಹಿಸಿಕೊಂಡಿತು.

ದೆಹಲಿ ಪೊಲೀಸ್ ನೋಟೀಸ್: ಸಮಯ ಕೊಟ್ಟರೆ ಅಧಿವೇಶನ ಬಳಿಕ ಉತ್ತರಿಸಲು ಬರುವೆ; ಡಿ.ಕೆ ಶಿವಕುಮಾರ್
ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ ಎಂದು ತಿಳಿಸಿದರು.

'ನ್ಯಾಷನಲ್ ಹೆರಾಲ್ಡ್' ಕೇಸ್ ತನಿಖೆ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ದೆಹಲಿ ಪೊಲೀಸರ ನೋಟಿಸ್!
ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (EOW)ವಿವರವಾದ ಹಣಕಾಸು ಮತ್ತು ವಹಿವಾಟಿನ ಮಾಹಿತಿ ಕೋರಿ ಡಿ.ಕೆ. ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಷನಲ್ ಹೆರಾಲ್ಡ್ ಪಕ್ಷದ ಆಸ್ತಿ; ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ: ಡಿ.ಕೆ ಶಿವಕುಮಾರ್
ನಾನು ಹಾಗೂ ಸಿಎಂ ಅವರೂ ಕೂಡ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾಗಿದ್ದೇವೆ. ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಕನಿಷ್ಠ 1-2 ಷೇರುಗಳು ಇರುತ್ತವೆ. ನಮ್ಮ ಅಧಿಕಾರ ಮುಗಿದ ನಂತರ ಈ ಷೇರುಗಳು ವರ್ಗಾವಣೆಯಾಗುತ್ತದೆ.

Watch | ನ್ಯಾಷನಲ್ ಹೆರಾಲ್ಡ್ ಗೆ ನಾವು ರಾಜಾರೋಷವಾಗಿ 25 ಲಕ್ಷ ರೂ ಕೊಟ್ಟಿದ್ದೇವೆ!

ನ್ಯಾಷನಲ್ ಹೆರಾಲ್ಡ್ ಗೆ ರಾಜಾರೋಷವಾಗಿ 25 ಲಕ್ಷ ರೂ ಕೊಟ್ಟಿದ್ದೇವೆ; ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ: ಡಿ.ಕೆ ಶಿವಕುಮಾರ್; Video
ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು? ಹಾಸನದಲ್ಲಿಯೇ ಏಕೆ ರಾಜಕೀಯ ಮಾಡಲಿಲ್ಲ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿ ಸೇಡಿನ ರಾಜಕಾರಣ, ನಾವು ಹೆದರಿ ಓಡಿಹೋಗಲ್ಲ- ಖರ್ಗೆ
ಇಡಿ ಚಾರ್ಚ್ ಶೀಟ್ ನಲ್ಲಿ ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಹೆಸರಿದೆ ಮತ್ತು ದೆಹಲಿ, ಲಖನೌ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನು ಸೇಡಿನ ರಾಜಕೀಯದಿಂದ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿದರು.

ಸೋನಿಯಾ-ರಾಹುಲ್ ವಿರುದ್ಧ ಜಾರ್ಜ್ ಶೀಟ್: ED ಕಚೇರಿಗೆ 'ಕೈ' ಕಾರ್ಯಕರ್ತರ ಮುತ್ತಿಗೆ, ಕೇಂದ್ರದ ವಿರುದ್ಧ ಆಕ್ರೋಶ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಶಾಂತಿನಗರದ ಇಡಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

