ದೇಶನ್ಯಾಷನಲ್ ಹೆರಾಲ್ಡ್ ತನಿಖೆ: 8 ಗಂಟೆ ಇಡಿಯಿಂದ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸುಮಾರು 8 ಗಂಟೆ ವಿಚಾರಣೆ ನಡೆಸಲಾಯಿತು ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಿಳಿಸಿದ್ದಾರೆ.