ನ್ಯೂ ಇಂಡಿಯನ್ ಎಕ್ಸ್ಪ್ರೆಸ್

ಗಾಯಕಿ ವಿದ್ಯಾ ಸುಬ್ರಮಣಿಯನ್ ಸೇರಿ 11 ಸಾಧಕಿಯರಿಗೆ 2023ನೇ ಸಾಲಿನ ದೇವಿ ಪ್ರಶಸ್ತಿ
ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ ವರ್ಷದ ಅತ್ಯಂತ ನಿರೀಕ್ಷಿತ ಕಾರ್ಯಕ್ರಮ, ದೇವಿ ಪ್ರಶಸ್ತಿ 2023 ಘೋಷಣೆಯಾಗಿದ್ದು, ಕ್ರೀಡೆ, ವೈದ್ಯಕೀಯ, ನೃತ್ಯ, ಇತಿಹಾಸ, ಸಂಗೀತ ಮತ್ತು ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದ 11 ಮಹಿಳೆಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

'ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್' ವರದಿಗಾರನ ಮೇಲೆ ಪೊಲೀಸ್ ದಬ್ಬಾಳಿಕೆ!
ಕರ್ನಾಟಕ ಉಪಚುನಾವಣೆ ಮತದಾನ ಅಂತಿಮ ಹಂತ ತಲುಪಿರುವಂತೆಯೇ ಇತ್ತ ಕೆಆರ್ ಪುರದಲ್ಲಿ ಅಮಾಯಕರ ಮೇಲೆ ಪೊಲೀಸರ ದಬ್ಬಾಳಿಕೆಯ ಕುರಿತು ವರದಿಯಾಗಿದೆ.

