ಕ್ರಿಕೆಟ್ಚಾಪೆಲ್ ಗೆ ಅಂತಾರಾಷ್ಟ್ರೀಯ ತಂಡವನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದು ಗೊತ್ತಿಲ್ಲ: ವಿವಿಎಸ್ ಲಕ್ಷ್ಮಣ್
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಗ್ರೇಗ್ ಚಾಪೆಲ್ ಗೆ ಅಂತಾರಾಷ್ಟ್ರೀಯ ತಂಡವನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದು ಗೊತ್ತಿಲ್ಲ ಎಂದು ಭಾರತ ತಂಡದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಣಣ್ ಹೇಳಿದ್ದಾರೆ.