ರಾಜ್ಯಶಾಲೆಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾವು: 45 ನಿಮಿಷ ಚಿಕಿತ್ಸೆ ವಿಳಂಬ ಆರೋಪ, CCTV ವಿಡಿಯೊ ವೈರಲ್
ಅರ್ಹಾನ್ ತರಗತಿ ನಡೆಯುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದ. ಆದರೆ ಶಾಲಾ ಸಿಬ್ಬಂದಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯದೆ ಸುಮಾರು 45 ನಿಮಿಷಗಳ ಕಾಲ ವಿಳಂಬ ಮಾಡಿದ್ದಾರೆ ಎನ್ನಲಾಗಿದೆ.