ವಿದೇಶDefamation Suit: ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಅಮೆರಿಕಾ ಅಧ್ಯಕ್ಷ ಟ್ರಂಪ್ 15 ಬಿಲಿಯನ್ ಡಾಲರ್ ಮಾನನಷ್ಟ ಮೊಕದ್ದಮೆ!
ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಷಿಯಲ್ನಲ್ಲಿ ರಾತ್ರಿ ಈ ಫೋಸ್ಟ್ ಮಾಡಿರುವ ಟ್ರಂಪ್, ನ್ಯೂಯಾರ್ಕ್ ಟೈಮ್ಸ್ ತನ್ನ ಕುಟುಂಬ ಮತ್ತು ಅವರ ವ್ಯವಹಾರಗಳ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.